ಗದಗ ರಾಜಕೀಯ ರಂಗೇರಿದೆ ಹಳ್ಳಿ ಅಖಾಡ : ಕಣಕ್ಕೆ ಇಳಿದಿದ್ದಾರೆ 302 ಜನ ಹಳ್ಳಿಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗೇರುತ್ತಿದ್ದು, ಗೆಲುವಿಗಾಗಿ ಹಲವಾರು, ರೀತಿಯ ಹರಸಾಹಸ ಮಾಡುತ್ತಿದ್ದಾರೆ. ನರೇಗಲ್ ಹೋಬಳಿಯ ಹಳ್ಳಿಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯವಾಗಿತ್ತು. ಹೀಗಾಗಿ ಈಗಾಗಲೇ ಅಖಾಡ ಸಿದ್ಧವಾದಂತೆ ಕಾಣುತ್ತಿದೆ. ಉತ್ತರಪ್ರಭDecember 18, 2020