ರಾಜ್ಯ ರಾಷ್ಟ್ರ ಕೋವಿಡ್ ನಿಂದ ಮೃತ ಪಟ್ಟ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಲಖನೌ: ಕೋವಿಡ್-19 ವೇಳೆ ಕರ್ತವ್ಯ ನಿಷ್ಠೆ ಮೆರೆದು ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಉತ್ತರಪ್ರಭMay 31, 2021