ರಾಷ್ಟ್ರ ಬಿಹಾರ ಸಮರ – ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ! ಪಾಟ್ನಾ : ಬಿಹಾರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ. ಉತ್ತರಪ್ರಭOctober 22, 2020