ಫ್ರಾನ್ಸ್ ನಲ್ಲಿ ಒಂದೇ ದಿನ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?

ಫ್ರಾನ್ಸ್ ನಲ್ಲಿ ಕೊರೊನಾ ಮತ್ತೆ ಆತಂಕ ಮೂಡಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ 30 ಸಾವಿರ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ಪ್ರಧಾನಿ ಜೀನ್ ಕ್ಯಾಸ್ಟೆಕ್ಸ್ ಟ್ವೀಟ್ ಮಾಡಿದ್ದು, ಫ್ರೆಂಚ್ ನಾಗರಿಕರಿಗೆ ಪರಿಸ್ಥಿತಿಯ ಗಂಭೀರತೆ ಅರ್ಥಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಬುಧವಾರ ಭಾರತಕ್ಕೆ ಬರಲಿವೆ ರಫೇಲ್ ಯುದ್ಧ ವಿಮಾನ: ಸದ್ಯ ಫ್ರಾನ್ಸ್ ಬಿಟ್ಟಿವೆ ಫೈಟರ್ ಜೆಟ್ಸ್

ಸೋಮವಾರ ಫ್ರಾನ್ಸ್ ನಿಂದ ಹೊರಟಿರುವ ಮೊದಲ ಬ್ಯಾಚಿನ ರಫೇಲ್ ಯುದ್ಧ ಫ್ರಾನ್ಸ್ ಬಿಟ್ಟಿರುವ 5 ರಫೇಲ್ ಯುದ್ಧ ವಿಮಾನಗಳು 7 ಸಾವಿರ ಕಿಮೀ ದೂರ ಕ್ರಮಿಸಿ ಬುಧವಾರ ಭಾರತವನ್ನು ತಲುಪಲಿವೆ. ಯುಎಇನಲ್ಲಿರುವ ಫ್ರಾನ್ಸ್ ಏರ್ ಬೇಸ್ ನಲ್ಲಿ ಇಳಿದು ನಂತರ ಭಾರತ ತಲುಪಲಿವೆ. ಎವಿಯೇಷನ್ ಕಂಪನಿ ಡಸಾಲ್ಟ್ ನಿರ್ಮಿಸಿರುವ ಈ ಅತ್ಯಾಧುನಿಕ ಫೈಟರ್ ಜೆಟ್ಸ್ ದಕ್ಷಿಣ ಫ್ರಾನ್ಸಿನ ಬ್ರೊಡಾಕ್ಸ್ ನಗರದಿಂದ ಪ್ರಯಾಣ ಬೆಳೆಸಿವೆ. 2016ರಲ್ಲಿ ಭಾರತವು ಫ್ರಾನ್ಸ್ ಕಂಪನಿ ಡಸಾಲ್ಟ್ ಕಂಪನಿಯಿಂದ ಇಂತಹ 36 ವಿಮಾನಗಳನ್ನು ಖರೀದಿಸಲು 59 ಸಾವಿರ ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿತ್ತು. ಅದರ ಮೊದಲ ಭಾಗವಾಗಿ ಈಗ 5 ವಿಮಾನಗಳು ದೇಶದ ಸೇನೆಯ ಭಾಗವಾಗಲಿವೆ.

ಕೊರೋನಾ : ನಗರ ಪ್ರದೇಶಗಳ ಆತಂಕ

ನವದೆಹಲಿ : ಕೊರೊನಾದಿಂದಾಗಿ ನಗರ ಪ್ರದೇಶಗಳು ಅಕ್ಷರಶಃ ಆತಂಕದಲ್ಲಿ ಇವೆ. ಕೊರೊನಾದಿಂದಾಗಿ ನಿರುದ್ಯೋಗ, ಬಡತನ, ಅಸಮಾನತೆ…