ಗದಗ ತಂದೆ ಬರ್ತಡೆಗೆ ಕೇಕ್ ತರಲು ಬಂದವರ ಬೈಕ್ ಜಪ್ತಿ! ಗದಗ: ಜೂ.1ರವರೆಗೆ ಗದಗ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದಾಗ್ಯೂ ಜನರು ಮಾತ್ರ ಅನಾವಶ್ಯಕ ಓಡಾಟ ನಿಲ್ಲಿಸುತ್ತಿಲ್ಲ. ತಂದೆಯ ಹುಟ್ಟು ಹಬ್ಬ ಹಿನ್ನೆಲೆ ಕೇಕ್ ತರಲು ಹೊರ ಬಂದವರನ್ನು ತಡೆದ ಪೊಲೀಸರು ಬೈಕ್ ಸೀಜ್ ಮಾಡಿದ್ದಾರೆ. ಉತ್ತರಪ್ರಭMay 31, 2021