ಸಿಡಿಲು ಬಡಿದು ಬಾಲಕಿ ಸಾವು

ಸಿಡಿಲು ಬಡಿದ ಪರಿಣಾಮ ಬಾಲಕಿಯೋರ್ವಳು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗೆದಗೇರಿ ತಾಂಡಾದಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಗೆ ಬೆಂಕಿ ಹಚ್ಚಿದ ಮನೆಯ ಮಾಲೀಕ!

ಹೈದರಾಬಾದ್ : 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮಾಲೀಕನೇ ಬೆಂಕಿ ಹಚ್ಚಿರುವ ಆಘಾತಕಾರಿ ಹಾಗೂ ಅಮಾನವೀಯ ಘಟನೆ ನಡೆದಿದೆ.

ಹುಡುಗಿ ಫೋನ್ ನಂಬರ್ ಕೊಡಲಿಲ್ಲ ಎಂಬ ಕಾರಣಕ್ಕೆ ಈ ಪಾಪಿ ಮಾಡಿದ್ದೇನು?

ಲಕ್ನೋ : ಬಾಲಕಿ ಫೋನ್ ನಂಬರ ಕೊಡಲಿಲ್ಲ ಎಂಬ ಕಾರಣಕ್ಕೆ ಅಪ್ರಾಪ್ತೆ ಹಾಗೂ ಪೋಷಕರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಮಗಳ ಮೇಲೆಯೇ ಅತ್ಯಾಚಾರ ಮಾಡಿದ ಪಾಪಿ!!

ಲಾಕ್‍ಡೌನ್ ಸಂದರ್ಭದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಪಾಪಿ ತಂದೆಯೊಬ್ಬ ಅತ್ಯಾಚಾರ ನಡೆಸಿದ ಘಟನೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯಲ್ಲಿ ನಡೆದಿದೆ.