ರಾಷ್ಟ್ರ ಮದ್ಯ ಸೇವನೆಯಿಂದ ಮೃತಪಟ್ರೆ ವಿಮೆ ಪರಿಹಾರ ಇಲ್ಲ..! ಮದ್ಯಪಾನ ಮಾಡಿ ಮೃತಪಟ್ಟವರಿಗೆ ವಿಮೆ ಪರಿಹಾರ ಸಿಗಲ್ಲ, ಅಪಘಾತದಲ್ಲಿ ಗಾಯಗೊಂಡವರಿಗೆ ಮಾತ್ರ ಪರಿಹಾರ ನೀಡಲು ವಿಮೆ ಕಂಪನಿ ಬದ್ಧವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಉತ್ತರಪ್ರಭMarch 24, 2021
ರಾಷ್ಟ್ರ ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿದ ಐವರ ಸಾವು – ಹಲವರು ಗಂಭೀರ ತಿರುವನಂತಪುರಂ : ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವಿಸಿದ ಐವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್ನನಲ್ಲಿ ನಡೆದಿದೆ. ಉತ್ತರಪ್ರಭOctober 20, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಾಳೆಯಿಂದ ಲಾಡ್ಜ್, ಬಾರ್ ಹಾಗೂ ಕ್ಲಬ್ಗಳಲ್ಲಿ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಉತ್ತರಪ್ರಭMay 8, 2020
ಮದ್ಯದಂಗಡಿಗೆ ಪೂಜೆ ಸಲ್ಲಿಸಿದ ಮದ್ಯೆ ವ್ಯಸನಿ ಮದ್ಯದಂಗಡಿ ಪೂಜೆ ಸಲ್ಲಿಸುವ ಮೂಲಕ ಮದ್ಯ ವ್ಯಸನಿಗಳು ಮದ್ಯಕ್ಕಾಗಿ ಕಾಯುತ್ತಿದ್ದಾರೆ. ಮುಂಜಾಗೃತ ಕ್ರಮವಾಗಿ ಮದ್ಯದಂಗಡಿ ಎದುರು ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಉತ್ತರಪ್ರಭMay 3, 2020