ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಹಳೆಯ ಧಾರಾವಾಹಿಗಳಿಗೆ ಮೊರೆ: ದಾಖಲೆ ಸೇರಿದ ರಾಮಾಯಣ ಧಾರಾವಾಹಿ ಲಾಕ್ ಡೌನ್ ಹಿನ್ನೆಲೆ ಬಹುತೇಕ ಚಾಲ್ತಿಯಲ್ಲಿರು ಧಾರಾವಾಹಿ ಶೂಟಿಂಗ್ ಕಾರ್ಯ ಕೂಡ ನಿಂತಿದೆ. ಇದರಿಂದಾಗಿ ಡಿಡಿ ವಾಹಿನಿ ಮತ್ತೆ ರಾಮಾಯಣ ಧಾರಾವಾಹಿ ಮರುಪ್ರಸಾರ ಮಾಡಿದ್ದು ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮೆರೆದಿದೆ. ಉತ್ತರಪ್ರಭMay 3, 2020