ರಾಜ್ಯ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಅವಶ್ಯವಿದೆ: ಮೋಹನ ಮಾಳಿಶೆಟ್ಟಿ ಪಂಚಮಸಾಲಿ 2ಎ ಮಿಸಲಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಫೆ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಜಿಲ್ಲೆಯ ಸಮಾಜದ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಮೋಹನ ಮಾಳಿಶೆಟ್ಟಿ ಹೇಳಿದರು. ಉತ್ತರಪ್ರಭFebruary 18, 2021