ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಓರ್ವ ಉಗ್ರನನ್ನು ಬಲಿ ಪಡೆದ ಸೇನೆ ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು.. ಉತ್ತರಪ್ರಭMay 6, 2020
ಉಡುಪಿಯಲ್ಲಿ ಸೈನಿಕ – ಪೊಲೀಸ್ ಮದ್ಯೆ ಜಟಾಪಟಿ ಪೊಲೀಸರೊಂದಿಗೆ ಸೈನಿಕರು ಜಟಾಪಟಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಇಲ್ಲಿನ ಏನ್.ಸಿ.ಸಿ ಮೈದಾನದಲ್ಲಿ ಸೈನಿಕರ ಜೊತೆ ಪೊಲೀಸರು ಜಟಾಪಟಿ ನಡೆಸಿದ್ದಾರೆ. ಉತ್ತರಪ್ರಭApril 29, 2020