ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಯಲಹಂಕ ಮೇಲ್ಸೇತುವೆ ಸಾವರ್ಕರ್ ಹೆಸರು: ವಿಪಕ್ಷಗಳ ವಿರೋಧ ಯಲಹಂಕ ಮೇಲ್ಸೇತುವೆಗೆ ವಿನಾಯಕ ದಾಮೋದರ ಸಾವರ್ಕರ್ ಹೆಸರಿಡಲು ನಿರ್ಧರಿಸಲಾಗಿದೆ. ಆದರೆ, ಇದು ವಿಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಉತ್ತರಪ್ರಭMay 27, 2020