ರಾಜ್ಯ ಲಕ್ಷ್ಮೇಶ್ವರ: ಕಟೀಲ್ ಬಂಜಾರ ಸಮಾಜದ ಕ್ಷಮೆಯಾಚಿಸಬೇಕು ಬಿಜೆಪಿ ರಾಜಾಧ್ಯಕ್ಷ ನಳಿನಕುಮಾರ ಕಟೀಲ್ ಅವರು ಬಹಿರಂಗವಾಗಿ ಹೇಳಿರುವ ಸದಾಶಿವ ಆಯೋಗದ ಬಗೆಗಿನ ಹೇಳಿಕೆಯನ್ನು ಹಿಂಪಡೆಯಬೇಕು ಹಾಗೂ ಬಂಜಾರ ಸಮಾಜದ ಕ್ಷಮೆಯಾಚಿಸಬೇಕೆಂದು ಲಕ್ಷ್ಮೇಶ್ವರ ಘಟಕದ ಬಂಜಾರ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು. ಉತ್ತರಪ್ರಭNovember 9, 2020