ಗದಗ ರೋಣದಲ್ಲಿ ಕಠಿಣ ಲಾಕ್ ಡೌನ್ ಗೆ ಜನರ ಸಾಥ್ ರೋಣ: ಪಟ್ಟಣದಾದ್ಯಂತ ಕಠಿಣ ಲಾಕ್ ದೌನ್ ಹಿನ್ನೆಲೆ ಘೋಷಣೆಯಾಗಿದ್ದು, ಸತತವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಠಿಣ ಕ್ರಮಕ್ಕೆ ಜನರು ಸಹಕಾರ ನೀಡಿದ ಪರಿಣಾಮ ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಅನಗತ್ಯವಾಗಿ ಯಾರೊಬ್ಬರೂ ಹೊರಬರದೆ ಇರುವುದು ಆಶ್ಚರ್ಯಕರ ಸಂಗತಿಯಾಗಿದೆ. ಉತ್ತರಪ್ರಭMay 30, 2021