ಗದಗ ರಾಜ್ಯ ಕೊವಿಡ್-19 ಸೋಂಕು ನಿಯಂತ್ರಣ: ಗದಗ ಜಿಲ್ಲೆಯಲ್ಲಿ 3 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 3 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಉತ್ತರಪ್ರಭJuly 19, 2020