ಗದಗ ಮುಖ್ಯಸುದ್ದಿ ರಾಜ್ಯ ರೋಣದಲ್ಲಿ ಬೈಕ್ ಪಲ್ಟಿ ಸವಾರ ಸಾವು ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಬೈಕ್ ಸವಾರ ಮುಗಳಿ ಗ್ರಾಮಕ್ಕೆ ಕೆಲಸಕ್ಕಾಗಿ ಹೊರಟಿದ್ದ ವೇಳೆ, ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಉತ್ತರಪ್ರಭJune 7, 2020