ರಾಷ್ಟ್ರ ಅನೈತಿಕ ಚಟುವಟಿಕೆ: ಐವರ ಬಂಧನ ಲಕ್ನೋ : ಸೆಕ್ಸ್ ದಂಧೆ ನಡೆಯುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು, ಐವರನ್ನು ಬಂಧಿಸಿ, ಐವರನ್ನು ರಕ್ಷಿಸಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಅಬ್ದುಲಪುರವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇಹಾತ್ ಗ್ರಾಮದಲ್ಲಿ ನಡೆದಿದೆ. ಉತ್ತರಪ್ರಭNovember 10, 2020
ರಾಷ್ಟ್ರ ತಂದೆಯೇ ಆಸರ ಎಂದು ನಂಬಿದ್ದ ಮಗಳ ಮೇಲೆಯೇ ಅತ್ಯಾಚಾರ ನಡೆಸಿದ ಪಾಪಿ ತಂದೆ! ಲಕ್ನೋ : ಪಾಪಿ ತಂದೆಯೊಬ್ಬ ಮಗಳ ಮೇಲೆಯೇ 6 ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಉತ್ತರಪ್ರಭNovember 1, 2020
ರಾಷ್ಟ್ರ ಜೈಲಿಗೆ ಪತಿ ಹೋದಾಗ, ಪತ್ನಿ ಮಾಡಿದ್ದೇನು? ಹೊರ ಬಂದಾಗ ಗಂಡನೂ ಮಾಡಿದ್ದೇನು? ಲಕ್ನೋ : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ತನ್ನ ಅಣ್ಣನನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಉತ್ತರಪ್ರಭOctober 31, 2020
ರಾಷ್ಟ್ರ ಮಹಿಳೆಯನ್ನು ಕೊಲೆ ಮಾಡಿ ರುಂಡ ಒಯ್ದ ಪಾಪಿ! ಲಕ್ನೋ : ತುಂಡು ತುಂಡಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಉತ್ತರಪ್ರಭOctober 27, 2020
ರಾಷ್ಟ್ರ 4 ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಮುಂದೇನಾಯ್ತು? ಲಕ್ನೋ : ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ನಾಲ್ಕು ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಅವಳನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ಉತ್ತರಪ್ರಭOctober 20, 2020