ಗದಗ ರಾಜ್ಯ ಗದಗ ಜಿಲ್ಲೆಗೂ ಒಂದು ವಾರದ ಲಾಕ್ಡೌನ್? ಸಿಎಂ ಯಡಿಯೂರಪ್ಪ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡೀಯೋ ಸಂವಾದ ನಡೆಸುತ್ತಿದ್ದಾರೆ. ಅಭಿಪ್ರಾಯ ಆಧರಿಸಿ ಲಾಕ್ ಡೌನ್ ಜಾರಿ ಮಾಡಬಹುದು ಎನ್ನಲಾಗಿದೆ. ಉತ್ತರಪ್ರಭJuly 13, 2020