ಗದಗ ರಾಜ್ಯ ಬೆಳಧಡಿ: ಪ್ರಧಾನ ಮಂತ್ರಿ ಜೀವನಜ್ಯೋತಿ ಚೆಕ್ ವಿತರಣೆ ಮುಳಗುಂದ: ಸಮೀಪದ ಬೆಳಧಡಿ ಗ್ರಾಮದ ಅಂಚೆ ಕಚೇರಿಯಲ್ಲಿ ಮಂಗಳವಾರ ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಅವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯಡಿ ಸಂಗಮೇಶ ಅರಕೇರಿಮಠ ಅವರಿಗೆ 2 ಲಕ್ಷ ರೂ ಮೊತ್ತದ ಚೆಕ್ ವಿತರಿಸಿದರು. ಉತ್ತರಪ್ರಭFebruary 10, 2021