ಅಂತರಾಷ್ಟ್ರೀಯ ರಾಷ್ಟ್ರ ಕಾಶ್ಮೀರದಲ್ಲಿ ಮುಂದುವರೆದ ಪಾಕ್ ದಾಳಿ: ಸರಣಿ ಕದನ ವಿರಾಮ ಉಲ್ಲಂಘನೆ ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ದಾಳಿಯನ್ನು ಮುಂದುವರೆಸಿದೆ. ನಿನ್ನೆ ಮುಂಜಾನೆ ರಾಜ್ಯದ ವಿವಿಧೆಡೆ ಆರಂಭವಾಗಿರುವ ಕದನವಿರಾಮ ಉಲ್ಲಂಘನೆ ಇಡೀ ರಾತ್ರಿ ಮುಂದುವರೆದಿತ್ತು. ಉತ್ತರಪ್ರಭJune 11, 2020