ರಾಜ್ಯ ಚೆನ್ನಮ್ಮ – ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಕೋಮನಿ ನಡುವೆ ಗಲಾಟೆ! ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ. ಉತ್ತರಪ್ರಭOctober 17, 2020