ರಾಜ್ಯ ಶಿಕ್ಷಣ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ ಕುಮಾರ್ ನಿರೀಕ್ಷೆಗಿಂತ ಮೊದಲೇ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ. ಉತ್ತರಪ್ರಭJuly 13, 2020