ರಾಜ್ಯ ಶಿಕ್ಷಣ ನಿಗದಿತ ವೇಳಾಪಟ್ಟಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಹೊರಟ್ಟಿ ಪತ್ರ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಉತ್ತರಪ್ರಭApril 16, 2021