ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ಲಕ್ಷ್ಮೇಶ್ವರದಲ್ಲಿ ಹತ್ತಿ ಗಿರಣಿಗೆ ಬೆಂಕಿ: ಲಕ್ಷಾಂತರ ರೂ. ಹಾನಿ..! ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಉತ್ತರಪ್ರಭJune 1, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕೊರೋನಾ ಪಾಸಿಟಿವ್ ಹಿನ್ನೆಲೆ ಸವಣೂರು ಸಂಪೂರ್ಣ ಲಾಕ್ ಡೌನ್ ಸವಣೂರು ಪಟ್ಟಣವನ್ನಿಂದು ಸಂಪೂರ್ಣ ಸೀಲ್ ಡೌನ್ ಮಾಡಲಾಯಿತು. ಪಟ್ಟಣದ ಎಲ್ಲ ಗಡಿಗಳನ್ನ ಬಂದ್ ಮಾಡಿ ಯಾರೂ ಹೊರ ಹೊಗದಂತೆ ಮತ್ತು ಒಳ ಬರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೀಲ್ ಡೌನ್ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಉತ್ತರಪ್ರಭMay 6, 2020