ಕಸಾಪ ಜಿಲ್ಲಾಧ್ಯಕ್ಷ ಶರಣು ಹೇಳಿಕೆ: ಸಾಹಿತ್ಯ ಭವನಗಳ ಕಾಮಗಾರಿ ಪೂರ್ಣಗೊಳಿಸಿದ ಹೆಮ್ಮೆ ಇದೆ

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ

ಪಕ್ಷದ ಸಿದ್ಧಾಂತ, ತತ್ವಗಳನ್ನು ಕಾರ್ಯಕರ್ತರು ಅರಿತುಕೊಳ್ಳಬೇಕು: ಸಂಕನೂರ್

ಭಿನ್ನತೆ ಹಾಗೂ ವೈಶಿಷ್ಟ್ಯತೆಯಿಂದ ಕೂಡಿರುವ ಪಕ್ಷ ಬಿಜೆಪಿಯಾಗಿದೆ. ಪಕ್ಷದ ಸಿದ್ಧಾಂತ, ತತ್ವಗಳನ್ನು ಕಾರ್ಯಕರ್ತರಿಗೆ ತಿಳಿಸಿ ಅವರಲ್ಲಿ ನಾಯಕತ್ವದ ಗುಣ ಬೆಳೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ್ ಹೇಳಿದರು.

ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ

ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ.

ಮಕ್ಕಳೇ ಮಕ್ಕಳೇ ಕಥೆಯ ಬರೆಯಿರಿ ಸ್ಪರ್ಧೆ

ಬೆಂಗಳೂರು: ರಂಗ ನಿರ್ದೇಶಕ, ನಟ ಮತ್ತು ಹಿರಿಯ ರಂಗಕರ್ಮಿ ಮಲ್ಲಿಕಾರ್ಜುನ ಮಹಾಮನೆ ಈ ಸಾಲಿನ ಮಕ್ಕಳ…

ಬಿ.ಸುಜ್ಞಾನಮೂರ್ತಿ ಬರಹ, ಬದುಕು, ಒಡನಾಟ, ಅನುವಾದ ಕುರಿತ ಲೇಖನಗಳಿಗೆ ಆಹ್ವಾನ

ತೆಲುಗು-ಕನ್ನಡ ಅನುವಾದ ಕ್ಷೇತ್ರದಲ್ಲಿ ಸುಮಾರು ಮೂರು ದಶಕಗಳ ಕಾಲದ ಸದ್ದಿಲ್ಲದ ಕೈಂಕರ್ಯವನ್ನು ಬಿ.ಸುಜ್ಞಾನಮೂರ್ತಿ ನೆರವೇರಿಸಿದ್ದಾರೆ. ಹಂಪಿಯ…

ಕೊರೋನಾ ಕಾವ್ಯ-10

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ದಾವಣಗೆರೆಯ ನ್ಯಾಯಾಂಗ ಇಲಾಖೆಯ ಉದ್ಯೋಗಿ ಟಿ.ಆರ್.ಹೇಮಂತ್ ಕುಮಾರ್ ಅವರು.

ನನ್ನ ತೋಳಿನಾಸರೆ ನಿನಗೆ ಸಾಂತ್ವನ ನೀಡಲು ಕಾಯುತಿದೆ

ಪ್ರೇಮದ ಭಾಷೆ, ನೆನಪು,ತುಂಟಾಟಗಳ ಆಲಾಪವಾಗುತ್ತಿದೆ. ಸಾಂತ್ವಾನ ನೀಡಲು ತೋಳಿನಾಸರೆ ಸಖನಿಗಾಗಿ ಕಾಯುತ್ತಿವೆ. ಕಾಳಜಿ, ಪ್ರೀತಿ, ವಿಶ್ವಾಸ ಕಥೆಯ ಸಾರವಾಗಿದೆ. ಕಲ್ಪನಾ ಸಾಗರ್ ಅವರ ಲೇಖನವನ್ನು ನೀವು ಓದಿ…

ಕೊರೋನಾ ಕಾವ್ಯ-9

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕಾವ್ಯ ಕಳುಹಿಸಿದವರು ಡಾ.ಸಂಗಯ್ಯ ಶೇ ಶಿರೂರಮಠ ಅವರು. ಪುಣೆಯ ಡಿಫೆನ್ಸ್ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಯದ ಗೂಡಿನಲ್ಲಿ ಒಂದಾದ ಜೀವಗಳ ತಲ್ಲಣವನ್ನು ಕಾವ್ಯದ ಮೂಲಕ ಕಟ್ಟಿಕೊಟ್ಟಿದ್ದಾರೆ.

ಕೊರೋನಾ ಕಾವ್ಯ-8

ನಂರುಶಿ ಅವರು ಗಜಲ್ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕರಾದ ಕೃತಿಗಳು ಈಗಾಗಲೇ ಹೊರತಂದಿದ್ದು, ತಮ್ಮ ಗಜಲ್ ಮೂಲಕ ಕೊರೋನಾ ವೈರಸ್ ನಿಂದಲೇ ಮಾತನಾಡಿಸಿದ್ದಾರೆ.

ಕೊರೋನಾ ಕಾವ್ಯ-6

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಸಾಹಿತಿ ಎ.ಎಸ್.ಮಕಾನದಾರ್ ಕರಕಲಾದ ಕಾನನದಲ್ಲಿಯೂ ಕೊಸ ಗರಿಕೆಯನ್ನು ಕಾಣುವ ಕನಸುಗಾರನ ಭಾವ ಈ ಕಾವ್ಯದಲ್ಲಿ ಮೂಡಿದೆ.