ರಾಜ್ಯ ಶಿಕ್ಷಣ ಗದಗ : ಗ್ರಾಮೀಣಾಭಿವೃದ್ಧಿ ವಿವಿ ಪರೀಕ್ಷೆ ಮುಂದೂಡಿಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರೀಲ್ 19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಉತ್ತರಪ್ರಭApril 17, 2021