ರಾಷ್ಟ್ರ ಮದ್ಯ ಸೇವನೆಯಿಂದ ಮೃತಪಟ್ರೆ ವಿಮೆ ಪರಿಹಾರ ಇಲ್ಲ..! ಮದ್ಯಪಾನ ಮಾಡಿ ಮೃತಪಟ್ಟವರಿಗೆ ವಿಮೆ ಪರಿಹಾರ ಸಿಗಲ್ಲ, ಅಪಘಾತದಲ್ಲಿ ಗಾಯಗೊಂಡವರಿಗೆ ಮಾತ್ರ ಪರಿಹಾರ ನೀಡಲು ವಿಮೆ ಕಂಪನಿ ಬದ್ಧವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಉತ್ತರಪ್ರಭMarch 24, 2021