ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಸೇವಾ ಸಿಂಧುಗಾಗಿ ಸರತಿಯಲ್ಲಿ ಚಪ್ಪಲಿ ಇಟ್ಟು ಕಾದು ಕುಳಿತ ಕಾರ್ಮಿಕರು ಬಿಸಿಲಿನ ತಾಪ ಹೆಚ್ಚಿದ ಹಿನ್ನೆಲೆಯಲ್ಲಿ ಜನರು ಸಾಲಿನಲ್ಲಿ ನಿಲ್ಲಲಾಗದೆ ತಮ್ಮ ಚಪ್ಪಲಿಗಳನ್ನು ಗುರುತಿಗಾಗಿ ಇಡುತ್ತಿರುವುದು ಹಾಗೂ ಭಾಷಾ ಸಮಸ್ಯೆ ಯಿಂದ ಸೇವಾ ಸಿಂಧು ಅರ್ಜಿ ಸಲ್ಲಿಸಲು ಕಾರ್ಮಿಕರು ಸುಸ್ತಾಗುತ್ತಿದ್ದಾರೆ. ಉತ್ತರಪ್ರಭMay 5, 2020