ರಾಜ್ಯ ಶಿಕ್ಷಣ ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ- ಸೇವೆ ಮುಂದುವರೆಸಿ ಆದೇಶ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21 ನೇ ಸಾಲಿಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಉತ್ತರಪ್ರಭNovember 24, 2020