ರಾಷ್ಟ್ರ ಸೈನಿಕರಿಗಾಗಿ ದೀಪ ಬೆಳಗಿಸಿ ಹಬ್ಬ ಆಚರಿಸಿ – ಮೋದಿ! ನವದೆಹಲಿ : ಸೈನಿಕರ ಹೆಸರಿನಲ್ಲಿ ದೀಪ ಹಚ್ಚಿ ಪೂಜೆ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ. ಉತ್ತರಪ್ರಭOctober 25, 2020
ರಾಜ್ಯ ಅಪಾಯ ಮಟ್ಟ ಹರಿಯುತ್ತಿರುವ ಭೀಮಾ….ಜನರ ರಕ್ಷಣೆಗೆ ಬಂದ ಸೇನೆ! ಕಲಬುರಗಿ : ಮಳೆ ಹಾಗೂ ಪ್ರವಾಹದಿಂದಾಗಿ ಜಿಲ್ಲೆಯ ಜನರ ಬದುಕು ಮೂರಾಬಟ್ಟೆಯಾಗಿದೆ. ಈ ನಿಟ್ಟಿನಲ್ಲಿ ರಕ್ಷಣಾ ಕಾರ್ಯಕ್ಕೆ ಸೇನೆ ನಿಯೋಜನೆ ಮಾಡಲಾಗಿದೆ. ಉತ್ತರಪ್ರಭOctober 18, 2020
ಅಂತರಾಷ್ಟ್ರೀಯ ರಾಷ್ಟ್ರ ಗಡಿಯಲ್ಲಿ ತೊಡೆ ತಟ್ಟಿ ನಿಂತಿದೆಯೇ ಚೀನಾ? ಬಗ್ಗು ಬಡಿಯದೆ ಬಿಡಲ್ಲ ಎನ್ನುತ್ತಿದ್ದಾರೆ ಭಾರತೀಯ ಸೈನಿಕರು! ಬೀಜಿಂಗ್ : ಗಡಿಯಲ್ಲಿ ಉದ್ಧಟತನ ಮೆರೆಯುತ್ತಿರುವ ಚೀನಾ, ಯುದ್ಧದ ಉನ್ಮಾದದಲ್ಲಿ ಇದೆಯೇ ಎಂಬ ಸಂಶಯ ಮೂಡುತ್ತಿದೆ. ಉತ್ತರಪ್ರಭOctober 16, 2020
ಅಂತರಾಷ್ಟ್ರೀಯ ರಾಷ್ಟ್ರ ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ ಚೀನಾ! ವಾಷಿಂಗ್ಟನ್ : ಗಡಿಯಲ್ಲಿ ಚೀನಾ ರಾಷ್ಟ್ರದ ಉಪಟಳ ಮುಂದುವರೆದಿದೆ. ಚೀನಾ ಭಾರತದ ಮೇಲೆ ದಾಳಿ ಮಾಡುವ ಹುನ್ನಾರ ನಡೆಸುತ್ತಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ್ದೆ ಈ ಸಂಶಯಕ್ಕೆ ಕಾರಣವಾಗುತ್ತಿದೆ. ಉತ್ತರಪ್ರಭOctober 10, 2020