ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು. ಉತ್ತರಪ್ರಭApril 29, 2020