ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಬೆಂಗಳೂರಿನ ಹೊಂಗಸಂದ್ರದಲ್ಲಿ ಮತ್ತೆ ಐವರಲ್ಲಿ ಕಂಡು ಬಂದ ಸೋಂಕು! ಇಲ್ಲಿಯ ಹೊಂಗಸಂದ್ರದಲ್ಲಿನ ಮತ್ತೆ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಬಿಹಾರಿ ಕೂಲಿ ಕಾರ್ಮಿಕನಿಂದ 29 ಜನರಿಗೆ ಸೋಂಕು ಹರಡಿತ್ತು. ಕೆಲವು ದಿನಗಳ ನಂತರ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಉತ್ತರಪ್ರಭMay 9, 2020