ಕೃಷಿ ಗದಗ ನರೇಗಲ್, ಹೊಳೆಯಾಲೂರು ಹೋಬಳಿ: ರೈತರಿಂದ ತಾಡಪತ್ರಿಗೆ ಅರ್ಜಿ ಆಹ್ವಾನ ಕೃಷಿ ಇಲಾಖೆಯಿಂದ ನರೇಗಲ್ ಹಾಗೂ ಹೊಳೆಆಲೂರ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಲಾಟರಿ ಮುಖಾಂತರ ತಾಡಪತ್ರಿಗಳನ್ನು ವಿತರಿಸಲು ಅರ್ಜಿ ಕರೆಯಲಾಗಿದೆ. ಉತ್ತರಪ್ರಭApril 19, 2021
ಗದಗ ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಮೊಸಳೆ ಪತ್ತೆ ಕಾರ್ಯ ಮಲಪ್ರಭಾ ನದಿಯಲ್ಲಿ ನಿನ್ನೆಯಷ್ಟೆ ಮೊಸಳೆ ಪ್ರತ್ಯಕ್ಷವಾಗಿದ್ದು, ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರ ಗ್ರಾಮದ ಬಳಿಯ ಮಲಪ್ರಭಾ ನದಿಯಲ್ಲಿಯೇ ಮೊಸಳೆ ಕಂಡು ಬಂದಿತ್ತು. ಉತ್ತರಪ್ರಭNovember 5, 2020