ಗದಗ ರಾಜ್ಯ ಹೊಸೂರ ಗ್ರಾಮದ ಮನೆಗಳ ಅಡಿಪಾಯದಲ್ಲಿ ಉಕ್ಕಿಹರಿಯುತ್ತಿದೆ ಅಂತರ್ಜಲ ಮುಳಗುಂದ: ಸಮೀಪದ ಹೊಸೂರ ಗ್ರಾಮದ ದೇಶಪಾಂಡೆ ವಾಡೆಯ ಸುತ್ತಮುತ್ತಲಿನ ನೂರಾರು ಮನೆಗಳ ಅಡಿಪಾಯ, ಅಂಗಳದಲ್ಲಿ ಅತಿವೃಷ್ಟಿಯಿಂದ ಅಂತರ್ಜಲ ಹೆಚ್ಚಾಗಿ ನೀರು ಉಕ್ಕಿಹರಿಯುತ್ತಿದೆ. ಉತ್ತರಪ್ರಭSeptember 25, 2020