ರಾಜ್ಯ 6 ರಿಂದ 8ನೇ ತರಗತಿ ಶಾಲಾರಂಭದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ ನೋಡಿ ಕೋವಿಡ್ ನಂತರ ರಾಜ್ಯದಲ್ಲಿ ಫೆ.22 ರಿಂದ 6 ರಿಂದ 8ನೇ ತರಗತಿಯ ಪೂರ್ಣಾವಧಿ ಶಾಲೆ ಪ್ರಾರಂಭ ಮತ್ತು ವಿದ್ಯಾಗಮ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಉತ್ತರಪ್ರಭFebruary 20, 2021