ರಾಷ್ಟ್ರ 80 ವರ್ಷದ ವೃದ್ಧಗ 80 ಕೋಟಿ ಕರೆಂಟ್ ಬಿಲ್ ಬಂದೈತಿ! ಮನ್ಯಾಕ್ ಕಾಡೋ ಮಕ್ಕಳ್ ಕೈಯಾಗ್ ರೂಪಾಯಿ, ಎರಡ ರೂಪಾಯಿ ಕೊಡಾಕ ನಾವು ಹಿಂದ್-ಮುಂದ್ ನೋಡತಿವಿ. ಅಂಥಾದ್ರಾಗ ಏಕಾಎಕಿ ತಿಂಗಳಿಗೊಮ್ಮೆ ಕಟ್ಟೋ ಬಿಲ್ ಕೋಟಿಗಟ್ಟಲೇ ಬಂದ್ರ ಬಿಲ್ ನೋಡಿದವ್ರ ಸ್ಥಿತಿ ಹ್ಯಾಂಗಾಗಿರಬಾರ್ದು. ಉತ್ತರಪ್ರಭFebruary 25, 2021