ರಾಷ್ಟ್ರ ಗೆಳೆಯನಿಗಾಗಿ ಗಂಡನ ಮರ್ಮಾಂಗಕ್ಕೆ ಆಸಿಡ್ ಎರಚಿದ ಪಾಪಿ! ಲಕ್ನೋ : ಗೆಳೆಯನಿಗಾಗಿ ಪತ್ನಿಯೊಬ್ಬರು ಗಂಡನ ಮರ್ಮಾಂಗಕ್ಕೆ ಆಸಿಡ್ ಹಾಕಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೀರತ್ ನ ಟಿ.ಪಿ. ನಗರದಲ್ಲಿ ನಡೆದಿದೆ. ಪತ್ನಿಯ ದಾಳಿಯಿಂದ ಮನನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರಪ್ರಭOctober 11, 2020