ಹುಡುಗನಾಗಿ ಬದಲಾದ ಖ್ಯಾತ ನಟಿಯ ಸಿಕ್ಸ್ ಪ್ಯಾಕ್ ಫೋಟೋ ಶೇರ್.
ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಎಲಿಯಟ್, ಬಾಲ್ಯದಲ್ಲಿ ತನ್ನ ದೇಹದಲ್ಲಿನ ಬದಲಾವಣೆ ಗಮನಿಸಿದಾಗ ತುಂಬ ಹಿಂಸೆ ಆಗುತ್ತಿತ್ತು. ಹುಡುಗನ ಹಾಗೆ ವರ್ತಿಸುತ್ತಿದ್ದೆ. ಹಾಲಿವುಡ್ ನಲ್ಲಿ ಖ್ಯಾತಿ ಗಳಿಸುತ್ತಿದ್ದಂತೆ ವೈಯಕ್ತಿಕ ಜೀವನದಲ್ಲಿ ತುಂಬಾ ಅಪ್ ಸೆಟ್ ಆಗುತ್ತಿದ್ದೆ ಎಂದಿದ್ದಾರೆ.
ಬೆಂಗಳೂರು : ಕ್ರೇಜಿ ಕ್ವೀನ್ ರಕ್ಷಿತಾ ಮತ್ತು ಜೋಗಿ ಪ್ರೇಮ್ ದಂಪತಿಯ ಮಗ ಸೂರ್ಯ 12ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾನೆ. ಹೀಗಾಗಿ ಮಗನ ಹುಟ್ಟು ಹಬ್ಬಕ್ಕೆ ತಾಯಿ ರಕ್ಷಿತಾ ತಮ್ಮ ಇನ್ ಸ್ಟಾಗ್ರಾಮ್ ಮೂಲಕ ಶುಭಾಶಯ ತಿಳಿಸಿದ್ದಾರೆ.
ಮದುವೆಗೆ ಸಿದ್ಧತೆ ನಡೆಸಿದ ಕಾಜಲ್ ಅಗರ್ವಾಲ್! ಭಾವಿ ಪತಿಯೊಂದಿಗಿನ ಫೋಟೋ ಶೇರ್!
ಹೈದರಾಬಾದ್ : ನಟಿ ಕಾಜಲ್ ಅಗರ್ವಾಲ್ ಅವರು ಸದ್ಯದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ತಮ್ಮ ಕಾಜಲ್ ಅವರು ಇಲ್ಲಿಯವರೆಗೂ ತಮ್ಮ ಭಾವಿ ಪತಿಯನ್ನು ಪರಿಚಯಿಸಿರಲಿಲ್ಲ. ನಟಿ ಇದೀಗ ಅವರ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಮಗು ಎತ್ತಿ ಹಿಡಿದ ತಕ್ಷಣ ಅಣ್ಣನೊಂದಿಗೆ ಇದ್ದಂತೆ ಆಯಿತು – ಧ್ರುವ!
ಬೆಂಗಳೂರು : ನನ್ನ ಅತ್ತಿಗೆಗೆ ಗಂಡು ಮಗು ಜನಿಸಿದ್ದು, ತುಂಬಾ ಸಂತಸ ನೀಡಿದೆ. ಮಗುವನ್ನು ಕೈಯಲ್ಲಿ ಹಿಡಿದಾಗ ನನ್ನ ಅಣ್ಣನೊಂದಿಗೆ ಇದ್ದೇನೆ ಎಂಬ ಭಾವ ಮೂಡಿತು ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ.