ಈಗಿನ ಸುದ್ದಿ ಗ್ಲಾಮರ್ ಲೋಕ ಮುಖ್ಯಸುದ್ದಿ ಬಿಗ್ ಬಿ ಮನೆಯಲ್ಲಿ ಕೌನ್ ಬನೇಗಾ ಕರೋಡಪತಿ ಪ್ರೋಮೊ ಶೂಟ್ ಬಾಲಿವುಡ್ ಖ್ಯಾತ ನಟ ಹಾಗೂ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮನೆಯಿಂದಲೇ ಪ್ರೊಮೊ ವಿಡಿಯೊವನ್ನು ಚಿತ್ರೀಕರಿಸಲಾಗಿದ್ದು ಅದನ್ನು ಡಿಜಿಟಲ್ ಮೂಲಕ ದಂಗಲ್ ಚಿತ್ರದ ನಿರ್ದೇಶಕ ನಿತೇಶ್ ತಿವಾರಿ ಚಿತ್ರೀಕರಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಇದ್ಯಾವ ಚಿತ್ರಕರಣ ಅಂತ ಕುತೂಹಲಾನಾ? ಉತ್ತರಪ್ರಭMay 4, 2020