ರಾಜ್ಯ ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಆಸ್ಪತ್ರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಯುವಕರು ಅಪಘಾತದಲ್ಲಿ ತಮಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ಆಗಮಿಸಿದ ಇಬ್ಬರು ನಮಗೆ ಮಹಿಳಾ ನರ್ಸ್ ಚಿಕಿತ್ಸೆ ನಿಡಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಉತ್ತರಪ್ರಭJune 7, 2021