ಸಿಡಿ ಪ್ರಕರಣ ಬಿಜೆಪಿ ಪಕ್ಷಕ್ಕೆ ಮೈನಸ್ ಆಗಲ್ಲ : ಡಿಸಿಎಂ ಕಾರಜೋಳ
ಸುರೇಶ್ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭೆಗೆ ಉಪ ಚುನಾವಣೆ ನಡೆಯುತ್ತಿದೆ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಗೆಲ್ಲಲಿದ್ದಾರೆ ಎಂದರು.
: ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು.
ಮೃತ ಎಂದು ಶವಾಗಾರಕ್ಕೆ ಹೋಗಿ ಬದುಕಿ ಬಂದಿದ್ದ ಬಾಗಲಕೋಟೆ ಯುವಕ ಸಾವು
ಕೆಲ ದಿನಗಳ ಹಿಂದೆ ಜೀವ ಇರುವಾಗಲೇ ಯುವಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದ ಮಹಾ ಎಡವಟ್ಟೊಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ನಡೆದಿತ್ತು.
ರಮೇಶ್ ಜಾರಕಿಹೊಳಿ ಅವರನ್ನು ನಾವೇ ಮಂತ್ರಿ ಮಾಡಿದ್ದೇವೆ. ಹೈಕಮಾಂಡ್ ಗೆ ನಾವೇ ಶಿಫಾರಸು ಮಾಡಿದ್ದೇವೆ. ನಾನು ನನ್ನಿಂದ ಅಂದವರೆಲ್ಲ ಹೆಸರು ಇಲ್ಲದಂಗೆ ಹೋಗಿದ್ದಾರೆ. ಅವರು ಎಷ್ಟು ವಿರೋಧಿಸುತ್ತಾರೆಯೋ ನಾನು ಅಷ್ಟು ಗಟ್ಟಿಯಾಗುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಹೈಟೆಕ್ ವೇಶ್ಯಾವಾಟಿಕೆ ಮೇಲೆ ದಾಳಿ ಮಾಡಿದ್ದ ಸಂದರ್ಭದಲ್ಲಿ ರಕ್ಷಣೆಗೆ ಒಳಗಾಗಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.