ರಾಜ್ಯ ಶೀಘ್ರ 16000 ಪೊಲೀಸ್ ಸಿಬ್ಬಂದಿ ನೇಮಕ: ಸಚಿವ ಬೊಮ್ಮಾಯಿ ರಾಜ್ಯ ಪೊಲೀಸ್ ಇಲಾಖೆಗೆ ನೂತನ 16 ಸಾವಿರ ಪೊಲೀಸ್ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉತ್ತರಪ್ರಭNovember 20, 2020