ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.
ಶಿಕ್ಷಣ ಸಚಿವರ ಫೇಸ್ ಬುಕ್ ಲೈವ್: ಎಸ್.ಎಸ್.ಎಲ್.ಸಿ ಪರೀಕ್ಷೆ ಗೊಂದಲ ನಿವಾರಣೆ
ಲಾಕ್ ಡೌನ್ ಹಿನ್ನೆಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಹತ್ತು ಹಲವು ಚರ್ಚೆಗಳು ನಡೆದಿದ್ದವು. ಇದಕ್ಕೆ ಸ್ವತ: ಶಿಕ್ಷಣ ಸಚಿವರೇ ಫೇಸ್ ಬುಕ್ ಲೈವ್ ಬರುವ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ.
ಇನ್ನೂ ತಪ್ಪುತ್ತಿಲ್ಲ ವಲಸಿಗರ ಪರದಾಟ..! ಅಂತರ್ ಜಿಲ್ಲಾ, ರಾಜ್ಯ ತಲುಪಲು ಹರಸಾಹಸ!
ಲಾಕ್‌ಡೌನ್‌ನಿಂದಾಗಿ ದುಡಿಮೆ ಅರಸಿ ಹೋದ ಕಾರ್ಸಿಮಿಕರು ವಿವಿದೆಡೆ ಸಿಲುಕಿದ್ದಾರೆ. ಹೀಗಾಗಿ ಸಿಲುಕಿ ಹಾಕಿಕೊಂಡಿರುವ ಜನರು ಮನೆಗೆ ತೆರಳಬೇಕೆಂಬ ಅಭಿಲಾಷೆ ಹೊಂದಿದ್ದಾರೆ. ಆದರೆ, ಅವರ ಗೋಳಾಟ ಮಾತ್ರ ಇನ್ನೂ ತಪ್ಪುತ್ತಿಲ್ಲ.