ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡನೇ ಅಲೆ ಬರದಂತೆ ನಿಯಂತ್ರಿಸಲು ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಯ ಗುರಿಯನ್ನು ಹೆಚ್ಚಿಸಲಾಗಿದೆ.
ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ : ರಾಜ್ಯದಲ್ಲಿ ಲೇಟ್ ನೈಟ್ ಪಾರ್ಟಿ ನಿಷೇಧಿಸಿದ ಕರ್ನಾಟಕ ಸರ್ಕಾರ
ಕೊರೋನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಗುರುವಾರದಿಂದ ಲೇಟ್ ನೈಟ್ ಪಾರ್ಟಿಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯದ ಎಲ್ಲಾ ಸ್ಟಾರ್ ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳಿಗೆ ಸೂಚಿಸಲಾಗಿದೆ ಎಂದು ಸುಧಾಕರ್ ಅವರು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯದಲ್ಲಿ ಒಂದೇ ದಿನದಲ್ಲಿ 760 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 331 ಸೋಂಕಿತರು ಗುಣಮುಖರಾಗಿದ್ದು, ಆರು ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಅಂತರ ನಿಗಮ ವರ್ಗಾವಣೆಗೆ ಸಮ್ಮತಿ: ಮಾರ್ಗಸೂಚಿ ಪ್ರಕಟಿಸಿದ ಸಾರಿಗೆ ಇಲಾಖೆ
ಸಾರಿಗೆ ಇಲಾಖೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಲ್ಲಿನ ಮೇಲ್ವಿಚಾರಕರನ್ನು ಬಿಟ್ಟು ಮೂರು ಮತ್ತು ನಾಲ್ಕನೇ ಶ್ರೇಣಿಯ ಕಾಯಂ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿ ಮಂಗಳವಾರ ಆದೇಶ ಹೊರಡಿಸಿದೆ.
ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ. 2019-20 ನೇ ಸಾಲಿನ ಪಾಸ್ ತೋರಿಸಿ ಮಾ.31 ರವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಮೆಸರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಹೆಸರು ಕೈಬಿಟ್ಟು ನಗರದ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.
ಇದು ಬೇಕಂತ ಒಂದು ಜನಾಂಗಕ್ಕೆ ಧಕ್ಕೆ ತರಲು ಮಾಡಿಲ್ಲ, ಇದೊಂದು ಕಾಲ್ಪನಿಕವಾದ ಕಥೆ, ತಿಳಿದೋ ತಿಳಿಯದೆಯೋ ಈ ರೀತಿ ಆಗಿದೆ, ನಿಮಗೆ ನೋವಾಗಿದ್ದರೆ ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ ಎಂದು ಕೈಮುಗಿದಿದ್ದಾರೆ ನಿರ್ದೇಶಕ ನಂದ ಕಿಶೋರ್.