ಗದಗ ರಾಜ್ಯ ಬಿಂಕದಕಟ್ಟಿ ಮೃಗಾಲಯದಲ್ಲಿ ಧರ್ಮಾರ್ಜುನರ ಘರ್ಜನೆ ಬಿಂಕದಕಟ್ಟಿ ಮೃಗಾಲಯಕ್ಕೆ ಗುರುವಾರ ತಡರಾತ್ರಿ 11 ವರ್ಷದ ಧರ್ಮ ಮತ್ತು ಅರ್ಜುನ ಹೆಸರಿನ ಗಂಡು ಸಿಂಹಗಳು ಗುರುವಾರ ತಡರಾತ್ರಿ ಆಗಮಿಸಿವೆ. ಉತ್ತರಪ್ರಭMarch 19, 2021