Browsing Tag
bs yadiyurappa
21 posts
ಏ.10 ರಿಂದ ಈ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ
ಸಾರಿಗೆ ಮುಷ್ಕರ ಹೊತ್ತಲ್ಲೇ ಸರ್ಕಾರ ನೈಟ್‍ಕರ್ಫ್ಯೂ ಜಾರಿ ಮಾಡಿದೆ. ಈ ಮೂಲಕ ಜನಸಾಮಾನ್ಯರಿಗೆ ಏಕಕಾಲಕ್ಕೆ ಎರಡು ಆಘಾತ ಕಾದಿದೆ. ಏ.10 ರಿಂದ ರಾಜ್ಯದ 8 ನಗರಗಳಲ್ಲಿ ನೈಟ್‍ಕರ್ಫ್ಯೂ ಹೇರಲಾಗಿದೆ. ಇತ್ತ ಶನಿವಾರದಿಂದ ಸತತ 4 ದಿನ ರಜೆ ಇರುತ್ತದೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತೀವ್ರ ಸಂಕಷ್ಟ ಎದುರಾಗಿದೆ.
ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ, ಮುಂದಿನ ನಡೆ ಡಿಸೆಂಬರ್ ನಂತರ ತೀರ್ಮಾನ
ಕೋವಿಡ್ 19 ಹಿನ್ನೆಲೆ ಈಗಾಗಲೇ ಶೈಕ್ಷನಿಕ ವರ್ಷದಲ್ಲಿ ಶಾಲೆಗಳಿನ್ನು ಆರಂಭವಾಗಿಲ್ಲ. ಡಿ.17ಕ್ಕೆ ಸರ್ಕಾರ ಕೆಲವು ಮಾರ್ಗಸೂಚಿಗಳನ್ವಯ ಕಾಲೇಜು ಆರಂಭಕ್ಕೆ ಅನುಮತಿ ನೀಡಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಕುರಿತು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು.
ವರ್ತಮಾನ, ಇತಿಹಾಸ ಯಡಿಯೂರಪ್ಪರನ್ನು ಕ್ಷಮಿಸಲಾರದು: ಸಿದ್ದು
ರೈತ ವಿರೋಧಿ @BSYBJP ಅವರೇ, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.