ರಾಜಕೀಯ ರಾಜ್ಯ ಸಿಡಿ ಹುಡುಗಿ ಕಿಡ್ನಾಪ್ ಕೇಸ್ : ಪ್ರಕರಣ ವರ್ಗಾವಣೆ ಮಾಜಿ ಸಚಿನ ರಮೇಶ ಜಾರಕಿಹೋಳಿ ಅವರ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡ ಹುಡುಗಿ ಕಿಡ್ನಾಪ್ ಕೇಸ್ ಈಗ ಬೆಂಗಳೂರಿನ ಆರ್.ಟಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ಉತ್ತರಪ್ರಭMarch 18, 2021