ರಾಜ್ಯ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರೈತರಿಂದ ತರಾಟೆಗೆ ಎನ್ ಆರ್ ಬಿ ಸಿ 5ಎ ನಾಲಾ ಯೋಜನೆ ಜಾರಿಗಾಗಿ ಕಳೆದ 9 ದಿನಗಳಿಂದ ಪಾಮನಕೆಲ್ಲೂರಿನಲ್ಲಿ ನಡೆದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ರೈತರು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು. ಉತ್ತರಪ್ರಭNovember 28, 2020