ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಮೌಲ್ಯ ಮಾಪನವಿಲ್ಲದೆ ವಿಟಿಯು ಪರೀಕ್ಷೆ ತೇರ್ಗಡೆಗೆ ಅಭಿಯಾನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಡಿಯಲ್ಲಿ ಸುಮಾರು 2000ಕ್ಕೂ ಹೆಚ್ಚು ಕಾಲೇಜುಗಳು ಮಾನ್ಯತೆ ಪಡೆದಿವೆ. ಈ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳು ಮೌಲ್ಯಮಾಪನವಿಲ್ಲದೆ ವಿಟಿಯು ಎಲ್ಲಾ ವಿದ್ಯಾಥಿಗಳನ್ನು ತೆರ್ಗಡೆ ಮಾಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ. ಉತ್ತರಪ್ರಭMay 17, 2020