3 ಲಕ್ಷ ಕೋಟಿ ಜಾಮೀನು ರಹಿತ ಸಾಲಕ್ಕೆ ಮೀಸಲು: ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್
ಪ್ರದಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಕುರಿತು ಪ್ರತಿಕ್ರಿಯಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ಯಾಕೇಜ್ ನಲ್ಲಿ ಯಾವುದಕ್ಕೆ ಆದ್ಯತೆ ನೀಡಲಾಗಿದೆ. ಜನಸಾಮಾನ್ಯರಿಗೆ ಏನೆಲ್ಲ ಅನುಕೂಲ ದೊರೆಯಲಿದೆ ಎನ್ನುವ ಕುರಿತು ಮಾಹಿತಿ ನೀಡಿದರು.
ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?
ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಲಾಕ್ ಡೌನ್ ಹಿನ್ನೆಲೆ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೆ ಇದೀಗ ನಾಳೆಯಿಂದ ರೈಲು ಸಂಚಾರ ಆರಂಭವಾಗಲಿದ್ದು, ರೈಲು ಸಂಚಾರಕ್ಕೆ ರೈಲ್ವೇ ಇಲಾಖೆ ಕೆಲವು ಷರತ್ತುಗಳನ್ನು ವಿಧಿಸಿde.
ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್ ಸಿಬಂದಿಗೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.