ಕ್ರೀಡೆ ಧೋನಿ ನಿವೃತ್ತಿಯಾಗಲು ಇದೂ ಕಾರಣವಂತೆ! ಕೊರೊನಾವೈರಸ್, ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ನಿರ್ಧಾರ ತಾಳುವಂತೆ ಮಾಡಿತು ಎಂದು ಭಾರತದ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಬೇಸರ ವ್ಯಕ್ತಪಡಿಸಿದ್ದಾರೆ. ಉತ್ತರಪ್ರಭAugust 19, 2020